Mudakaratha Modakam Lyrics – Kannada Devotional Song
Mudakaratha Modakam lyrics in Kannada : ಮುದಾ ಕರಾತ್ತ ಮೋದಕಂ ಸದಾ ವಿಮುಕ್ತಿ ಸಾಧಕಂ ಕಳಾಧರಾವತಂಸಕಂ ವಿಲಾಸಿಲೋಕ ರಕ್ಷಕಮ್ |ಅನಾಯಕೈಕ ನಾಯಕಂ ವಿನಾಶಿತೇಭ ದೈತ್ಯಕಂ ನತಾಶುಭಾಶು ನಾಶಕಂ ನಮಾಮಿ ತಂ ವಿನಾಯಕಮ್ ‖ 1 ‖ ನತೇತರಾತಿ ಭೀಕರಂ ನವೋದಿತಾರ್ಕ ಭಾಸ್ವರಂ ನಮತ್ಸುರಾರಿ ನಿರ್ಜರಂ ನತಾಧಿಕಾಪದುದ್ಢರಮ್ |ಸುರೇಶ್ವರಂ ನಿಧೀಶ್ವರಂ ಗಜೇಶ್ವರಂ ಗಣೇಶ್ವರಂ ಮಹೇಶ್ವರಂ ತಮಾಶ್ರಯೇ ಪರಾತ್ಪರಂ ನಿರಂತರಮ್ ‖ 2 ‖ ಸಮಸ್ತ ಲೋಕ ಶಂಕರಂ ನಿರಸ್ತ ದೈತ್ಯ ಕುಂಜರಂ ದರೇತರೋದರಂ ವರಂ ವರೇಭ ವಕ್ತ್ರಮಕ್ಷರಮ್ … Read more