Kannada Janapada Songs lyrics – ಕನ್ನಡ ಜಾನಪದ ಗೀತೆಗಳು
ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ (ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ (ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ. … Read more