Lord Shiva kannada devotional songs lyrics – ಶಿವ
Check out Lord Shiva ( ಶಿವ ) Kannada Devotional Songs lyrics in kannada and English. ಮಂಗಳಕರನೋ ಅವನೇ ಶಿವ. ʽಹಿಂದೂʼ ಧರ್ಮದಲ್ಲಿ ಯಾವ ಯಾವಾಗ ನಿರಾಕಾರ ಉಪಾಸನೆ ಬರುತ್ತದೋ ಆಗ ಆ ಪರಬ್ರಹ್ಮವನ್ನು ಶಿವ ಎಂದೇ ಸಂಬೋಧಿಸುತ್ತಾರೆ. ಲಿಂಗಾಯತ ಮತದ ಪ್ರಕಾರ ಶಿವವೇ ಪರಬ್ರಹ್ಮ. ಕೆಲವರು ಹಿಂದೂ ಧರ್ಮದ ಪ್ರಕಾರ ತ್ರಿಮೂರ್ತಿಗಳಲ್ಲಿ ಒಬ್ಬನಾದ ಮಹೇಶ್ವರನೇ ಶಿವನೆಂದು ಭಾವಿಸುತ್ತಾರೆ. ಶಿವನಿಗೆ ಲಯಕಾರಕ ಎಂದೂ ಸಹ ಕರೆಯುತ್ತಾರೆ. ಅಂದರೆ ಸೃಷ್ಟಿ ಮಾಡುವುದು ಬ್ರಹ್ಮನ ಕೆಲಸವಾದರೆ, … Read more