Sri Guru Raghavendra Swamy Kannada Devotional songs lyrics – ಶ್ರೀ ಗುರು ರಾಘವೇಂದ್ರ ಸ್ವಾಮಿ

Check out Sri Guru Raghavendra Swamy Kannada devotional songs lyrics in kannada and English. ಗುರು ರಾಘವೇಂದ್ರ ಸ್ವಾಮಿ ಭಕ್ತಿಗೀತೆಗಳು lyrics. 

ಶ್ರೀ ಗುರು ರಾಘವೇಂದ್ರ ಸ್ವಾಮಿಗಳು (೧೫೯೫-೧೬೭೧), ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ. ಶ್ರೀ ಪ್ರಹ್ಲಾದ ರಾಯರ ಮೂರನೇ ಅವತಾರವೇ ಶ್ರೀ ರಾಘವೇಂದ್ರರು. ಎರಡನೆಯ ಅವತಾರವು ಶ್ರೀ ವ್ಯಾಸರಾಯರು.

ಶ್ರೀ ಗುರು ರಾಘವೇಂದ್ರ ಸ್ವಾಮಿಗಳನ್ನು ಭಕ್ತರು ರಾಯರು, ಗುರುರಾಯರು, ಗುರುರಾಜರು ಎಂದು ಭಕ್ತಿಯಿಂದ ಕರೆಯುತ್ತಾರೆ.ಇವರ ಮೂಲ ಬೃಂದಾವನವು (ಸಶರೀರ) ಈಗಿನ ಆಂಧ್ರ ಪ್ರದೇಶದ ತುಂಗಭದ್ರಾ ನದಿ ತಟದಲ್ಲಿರುವ ಮಂತ್ರಾಲಯದಲ್ಲಿದೆ.

ಕರ್ನಾಟಕದ ರಾಯಚೂರಿನಿಂದ ಸುಮಾರು ೧ ಘಂಟೆ ಪ್ರಯಾಣ. ಇಲ್ಲಿಗೆ ನಿತ್ಯವು ಸಾವಿರಾರು ಭಕ್ತರು ಭೆಟ್ಟಿ ಕೊಡುತ್ತಾರೆ. ಪ್ರತಿ ವರ್ಷ ಶ್ರಾವಣ ಕೃಷ್ಣ ಪಕ್ಷ ಪಾಡ್ಯದಿಂದ ಶ್ರಾವಣ ಕೃಷ್ಣ ಪಕ್ಷ ತದಗಿವರೆಗೂ ಭವ್ಯ ಆರಾಧನೆ ನಡೆಯುತ್ತದೆ.

Check out more information at Wikipedia 

Sri Guru Raghavendra Swamy Kannada devotional songs lyrics in kannada and English :

1. Haalalladaru Haaku – devatha Manushya
 • Movie: Devatha Manushya 
 • Song: Haalalladaru Haaku 
 • Artist Name: Dr Rajkumar, Geetha 
 • Singer: Dr Rajkumar, B R Chaya 
 • Music Director: Upendra Kumar 
 • Lyricist: Chi Udayashankar 
 • Music Label: Lahari Music
2. Toogire Rayara Toogire Gurugala
 • Song:-Toogire Rayara Toogire Gurugala.
 • Singer:-Dr vidyabhushana
 • Album :-Raghavendra Swamiji Devotional Songs.
 • Lyrics:-Jagannatha Dasaru
3. Devaki Nandana ( Mantralaya )
 • Song : Devaki Nandana ( Mantralaya )
 • Singer : V Prasanna Rao
 • Lyrics : V Raghavendran
 • Music : pradeep
Spread the love

Leave a Comment